Grounded Podcast By Thejesh GN
ಖಾಸಗಿತನ ಮೂಲಭೂತ ಹಕ್ಕು
ನೆನ್ನೆ ಮಾನ್ಯ ಸುಪ್ರೀಂ ಕೋರ್ಟ್ನ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಖಾಸಗಿತನ ಮೂಲಭೂತ ಹಕ್ಕು ಎಂದು ಸರ್ವಾನುಮತದಿಂದ ತೀರ್ಮಾನಿಸಿತು. ಸರಳವಾಗಿ ಹೇಳಬೇಕೆಂದರೆ ಖಾಸಗಿತನ ತನ್ನ ಪಾಡಿಗೆ ತಾನು ಬದುಕುವ ಹಕ್ಕು. ಇದನ್ನು ಎತ್ತಿಡಿಯುವುದರ ಮೂಲಕ ಪ್ರತಿ ಭಾರತೀಯನ ಮೇಲೆ ಪರಿಣಾಮ ಬೀರುವಂತಹ ಚಾರಿತ್ರಿಕ ತೀ...