Mankutimmana Kagga
Mankutimmana Kagga - 361
ಧಾರಿಣಿಯ ವಾಸಿಗಳ್ಗಿಹುದೊಂದು ಹಿತವಾರ್ತೆ |
ಆರವ್ಯುದಾರ್ತರ್ ಅತ್ಯಾರ್ತರಾಪದವ॥
ರೌರವಿಗೆ ಹಿತ ಮಹಾರೌರವಿಯ ಗೋಳುದನಿ ।
ನಾರಕದೊಳದುಪಾಯ – ಮಂಕುತಿಮ್ಮ ॥ 361
ವಾಸಿಗಳ್ಗಿಹುದೊಂದು = ವಾಸಿಗಳಿಗೆ+ಇಹುದು+ಒಂದು, ಆರವ್ಯುದಾರ್ತರ್ = ಆರವ್ಯುದು+ಆರ್ತರ್, ಅತ್ಯಾರ್ತರಾಪದವ = ಅತಿ+ಆರ್ತರ+ಆಪದವ, ನಾರಕದೊಳುದುಪಾಯ=