Mankutimmana Kagga
Mankutimmana Kagga - 84
ಅಣು ಭೂತ ಭೂಗೋಳ ತಾರಾಂಬರಾದಿಗಳ |
ನಣಿಮಾಡಿ ಬಿಗಿದು ನಸು ಸಡಿಲವನುಮಿರಿಸಿ ||
ಕುಣಿಸುತಿರುವನು ತನ್ನ ಕೃತಿಕಂತುಕವನದರೊ||
ಳಣಗಿರ್ದು ಪರಬೊಮ್ಮ – ಮಂಕುತಿಮ್ಮ || 84
ಅಣು = ಅತ್ಯನ್ತ ಸಣ್ಣದಾದದ್ದು ಭೂತ = (ಇಲ್ಲಿ) ಬೃಹತ್ತಾದದು, ತಾರಾಂಬರಾದಿಗಳ = ನಕ್ಷತ್ರ ಗಗನಗಳು, ಅಣಿಮಾಡಿ = ಸಿದ್ಧಪಡಿಸಿ, ಬಿಗಿದು = ಒಂದು