Bhavapushpa

Bhavapushpa


ಭಾವಪುಷ್ಪ-ಸಂಚಿಕೆ-99

January 08, 2021

ಭಾವನೆಗಳು, ಕಲ್ಪನೆಗಳು,ಅನುಭಾವಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುವುದೇ ಕವಿತೆ. ಇಂಥ ಕವನಗಳ ವಾಚನ ಕಾರ್ಯಕ್ರಮ ಈ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದಿಂದ ನಡೆಯುವ ಜನ ಮೆಚ್ಚಿನ ಕಾರ್ಯಕ್ರಮ. ದಿನಾಂಕ 08.01 .2021 ರಂದು ಪ್ರಸಾರಗೊಂಡ ಹೊಸವರ್ಷದ ನಿಮಿತ್ತ ವಿಶೇಷ ಸಂಚಿಕೆ.ಭಾಗವಹಿಸಿದ ಕವಿ ಹಾಗೂ ಕವಿತ್ರಿಯರು. ಶ್ರೀಮತಿ ಸುಧಾ ಜೋಶಿ ,ಶ್ರೀಮತಿ ಸೀಮಾ ಕುಲ್ಕರ್ಣಿ,ಶ್ರೀಮತಿ ಪ್ರೇಮಲೀಲ ಪತ್ತರ್, ಶ್ರೀಯುತ ಸುನಿಲ್ ಅಗಡಿ,ಶ್ರೀಮತಿ ಅಶ್ವಿನಿ ಕಾಶಿಕರ್.ಪ್ರಸ್ತುತಿ:ಉಮಾ ಭಾತಖಂಡೆ.